SSCMS Blog

ಸಿದ್ದಾರ್ಥ ಸಂಪದ ಪ್ರಾಯೋಗಿಕ ಪತ್ರಿಕೆ

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ನಲ್ಲಿಂದು(ಮಂಗಳವಾರ) ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಮಾಧ್ಯಮ ವಿದ್ಯಾರ್ಥಿಗಳು ಸಂಪಾದಿಸಿ-ಪ್ರಕಟಿಸುತ್ತಿರುವ ಸಿದ್ದಾರ್ಥ ಸಂಪದ ಪ್ರಾಯೋಗಿಕ ಪತ್ರಿಕೆಯ 54ನೇ ಸಂಚಿಕೆಯನ್ನು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಬಿಡುಗಡೆ ಮಾಡಿ ಮಾತನಾಡಿದರು.